ಗುಜರಾತ್ ಸಹಕಾರಿ ಹಾಲು ಮಾರಾಟ ಮಹಾಮಂಡಲದ (ಅಮುಲ್) 2012-13ವರ್ಷದ ವ್ಯಾಪಾರ 13,750 ಕೋಟಿ ರೂಪಾಯಿಗಳ ಆಸುಪಾಸಿನಲ್ಲಿದೆ. ಈ ಪ್ರಗತಿಯನ್ನು ನೋಡಿ ಮೆಚ್ಚುತ್ತಲೇ ಕೆಲವು ಕಷ್ಟದ ಪ್ರಶ್ನೆಗಳನ್ನು ನಾವು ಕೇಳಬೇಕು. ಸಹಕಾರಿ ಸಂಸ್ಥೆಗಳಲ್ಲಿ ಬೆಳೆವಣಿಗೆಯ/ಯಶಸ್ಸಿನ ಮಾಪನವೇನು? ಅವುಗಳಿಗೆ ಬೆಳವಣಿಗೆಯ ಮಿತಿಯಿರಬೇಕೇ? ಸಹಕಾರಿ ಸಂಸ್ಥೆಗಳು ಸ್ಥಳೀಯತೆಯನ್ನು ಎಷ್ಟು ಕಾಪಾಡಬೇಕು? ಇವು ಸರಳವಾದ ಪ್ರಶ್ನೆಗಳಲ್ಲವಾದರೂ ಕೇಳಲೇಬೇಕಾದ ಪ್ರಶ್ನೆಗಳು.
ಗೋಪಾಲಕೃಷ್ಣ ಕುಂಟಿನಿಯ ಕಥೆಗಳಿಗೆ ಮುನ್ನುಡಿ
-
ಹೊಸದಾಗಿ ಬರುತ್ತಿರುವ ಕೃತಿಯನ್ನು ಸ್ವಾಗತಿಸುವಾಗ ಅದಕ್ಕೊಂದು ಹಿನ್ನೆಲೆ – ಯಾವ ಪರಂಪರೆಗೆ
ಕಥೆಗಳು ಸೇರುತ್ತವೆ, ಹಾಗೂ ಕಥನ ಜಗತ್ತನ್ನು ಇದು ಹೇಗೆ ಪ್ರವೇಶಿಸುತ್ತದೆ ಎಂದು
ಗಮನಿಸುವುದು ...
6 years ago
No comments:
Post a Comment